ಧಾರವಾಡ: ಇಲ್ಲಿನ ತಡಸಿನಕೊಪ್ಪದ ಗ್ಲೋಬಲ್ ಸ್ಕೂಲ್ ಆಫ್ ಎಕ್ಸಲೆನ್ಸ್ ಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದಿದೆ.

ರಿಷಬ್ ದೇಶಬಾಗ್ (ಶೇ 97.76),ಸೃಷ್ಟಿ ಕುಲಕರ್ಣಿ (ಶೇ 95.20), ವೇದ್ ರಾಯ್ಕರ್ (ಶೇ93.92),ಕೃತಿನ್ ಇ.ಎಸ್ (ಶೇ 93.92), ದಿಶಾ ಪಾಟೀಲ್ (ಶೇ 93.92) ಅಂಕಗಳನ್ನು ಗಳಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ಸಂಸ್ಥೆ ಅಧ್ಯಕ್ಷ ಬಸವರಾಜ ಕೌಲಗಿ, ಆಡಳಿತ ಮಂಡಳಿ, ಪ್ರಾಚಾರ್ಯರರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-24-453979549

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.