ದೊಡ್ಡಬಳ್ಳಾಪುರ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಪಠ್ಯಕ್ರಮದ 10ನೇ ತರಗತಿ ಪರೀಕ್ಷೆಯಲ್ಲಿ ಶ್ರೀದೇವರಾಜ್ ಅರಸ್ ಇಂಟರ್ನ್ಯಾಷನಲ್ ರೆಸಿಡೆನ್ಸಿಯಲ್ ಶಾಲೆ ಶೇ100 ಫಲಿತಾಂಶ ಪಡೆದಿದೆ

16 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಹಾಗೂ 77 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಸುರ್ಜಿತ್ ಕುಶ್ವಾಹ ಶೇ 95.4 ಹಾಗೂ ಕೆ.ಎಸ್.ಸಂಪ್ರೀತ್ ರಾಜ್ ಶೇ 95.4 ಅಂಕ ಗಳಿಸಿದ್ದಾರೆ ಎಂದು ಪ್ರಾಂಶುಪಾಲ ಧನಂಜಯ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-15-1983476999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.