ತೂಬಗೆರೆ(ದೊಡ್ಡಬಳ್ಳಾಪುರ): ತಾಲ್ಲೂಕಿನ ತೂಬಗೆರೆ ಸರ್ಕಾರಿ ಪ್ರೌಢ ಶಾಲೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 95.68 ಫಲಿತಾಂಶ ಪಡೆದಿದೆ ಎಂದು ಶಾಲೆಯ ಮುಖ್ಯ ಶಿಕ್ಷಕ ಮುನಿರಾಜು ತಿಳಿಸಿದ್ದಾರೆ.

ಶಾಲೆಯ ವಿದ್ಯಾರ್ಥಿನಿ ನವ್ಯ ಶೇ 96.6, ನಿರ್ಮಲ ಶೇ.94.8. ಈ ಇಬ್ಬರೂ ವಿದ್ಯಾರ್ಥಿನಿಯರು ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಅಂಕಗಳನ್ನು ಪಡೆದಿದ್ದಾರೆ. ಸಿ.ಲಾಸ್ಯ 560, ವಿ.ಅನು 556, ಮನೋಜ್ಕುಮಾರ್ 555, ಎನ್.ಕಾವ್ಯ 550 ಅಂಕ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-15-1411658428

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.