ಗದಗ: ನಗರದ ಭೂಮರಡ್ಡಿ ವೃತ್ತದಲ್ಲಿರುವ ಜಗದ್ಗುರು ತೋಂಟದಾರ್ಯ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯು ಈ ಬಾರಿಯ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದೆ.

ಇಂಗ್ಲಿಷ್ ಮಾಧ್ಯಮ ಶಾಲೆಯು ಶೇ 100 ಫಲಿತಾಂಶ ಹಾಗೂ ಕನ್ನಡ ಮಾಧ್ಯಮ ಶಾಲೆ ಶೇ 98 ಫಲಿತಾಂಶ ದಾಖಲಿಸಿದೆ.

ಇಂಗ್ಲಿಷ್ ಮಾಧ್ಯಮ ವಿಭಾಗದಲ್ಲಿ ಹರೀಶ ಪಟ್ಟೇದ 606 ಅಂಕ ಪಡೆದು (ಶೇ 97) ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ.

ಜ್ಯೋತಿಕಾ ಮಸ್ಕಿ 603 ಅಂಕ ಪಡೆದು (ಶೇ 96.48) ಶಾಲೆಗೆ ದ್ವಿತೀಯ, ವೀರೇಶಸ್ವಾಮಿ ದೊಡವಾಡಮಠ 588 (ಶೇ 94.08) ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.

ಇಂಗ್ಲಿಷ್ ಮಾಧ್ಯಮ ವಿಭಾಗದಲ್ಲಿ ಒಟ್ಟು 91 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಈ ಪೈಕಿ 24 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 52 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 15 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ಕನ್ನಡ ಮಾಧ್ಯಮ ವಿಭಾಗದಲ್ಲಿ ಅಂಕಿತಾ ಇಟಗಿ ಶೇ 87.04 ಶಾಲೆಗೆ ಪ್ರಥಮ , ಭಾರ್ಗವಿ ಶಿಂಧೆ ಶೇ 86.72 ದ್ವಿತೀಯ, ಕೋಮಲ ಕಬಾಡಿ ಶೇ 85.92 , ನವ್ಯಾ ಮಲ್ಲೂರ ಹಾಗೂ ವಿದ್ಯಾ ಶಿರಗುಂಪಿ ಶೇ 85.92 ತೃತೀಯ ಸ್ಥಾನ ಪಡೆದಿದ್ದಾರೆ.

ಕನ್ನಡ ಮಾಧ್ಯಮದಲ್ಲಿ ಒಟ್ಟು 68 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನನ್ಲ್ಲಿ, 37 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 14 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, 9 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ತೋಂಟದ ಸಿದ್ಧರಾಮ ಸ್ವಾಮೀಜಿ, ತೋಂಟದಾರ್ಯ ಶಿಕ್ಷಣ ಸಂಸ್ಥೆಯ ಚೇರ್ಮನ್ ಪ್ರೊ. ಶಿವಾನಂದ ಎಸ್. ಪಟ್ಟಣಶೆಟ್ಟರ, ಕಾರ್ಯದರ್ಶಿ ಕೊಟ್ರೇಶ ಮೆಣಸಿನಕಾಯಿ, ಶಿಕ್ಷಕರಾದ ಕೃಷ್ಣಾ ಗೌಡರ, ಮಧುಮತಿ ಬಂಡಿವಾಡ, ವಂದನಾ ಮಿಸಾಳ, ಸುರೇಖಾ ಕುಂಬಾರಗೇರಿಮಠ, ಸ್ವಪ್ನಾ ಯಾದವ, ನಾಗರಾಜ ಗಾಳಿ, ಶಶಿಧರಗೌಡ ಪಾಟೀಲ, ಮಹಾಂತೇಶ ಶಾಸ್ತ್ರಿಮಠ, ಮಂಜುಳಾ ಮಡಿವಾಳರ, ಗೀತಾ ಗೊಂದಿ, ಮಂಜುಳಾ ಬೂಮಣ್ಣವರ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-23-1207709961

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.