ಗದಗ: ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಪಂಚಮಸಾಲಿ ಸಮಾಜದ ವತಿಯಿಂದ ಜೂನ್ 28ರಂದು ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ಯುವ ಘಟಕದ ಅಧ್ಯಕ್ಷ ಅಯ್ಯಪ್ಪ ಅಂಗಡಿ ಹೇಳಿದರು.

ಪಂಚಮಸಾಲಿ ಸಮಾಜ ವತಿಯಿಂದ ನಗರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರತಿಭಾವಂತ ವಿದ್ಯಾರ್ಥಿಗಳು ಅಂಕಪಟ್ಟಿಯ ಜೆರಾಕ್ಸ್ ಪ್ರತಿ, ಆಧಾರ ಕಾರ್ಡ್, ಒಂದು ಫೋಟೊ ಹಾಗೂ ವಿವರವನ್ನು ನಗರದ ಮುಖ್ಯ ಅಂಚೆ ಕಚೇರಿ ಹತ್ತಿರದ ವೀರಮಾತೆ ಚನ್ನಮ್ಮ ಬ್ಯಾಂಕ್ನಲ್ಲಿ ಸಲ್ಲಿಸಬಹುದು ಎಂದು’ ತಿಳಿಸಿದರು.

ಗದಗ ನಗರದಲ್ಲಿ ಜರುಗುವ ಬೃಹತ್ ಹಿಂದೂ ಸಮಾಜ ಸಮಾವೇಶ ಕಾರ್ಯಕ್ರಮಕ್ಕೆ ಗದಗ ಜಿಲ್ಲೆಯ ಪಂಚಮಸಾಲಿ ಸಮಾಜದವರು ಬೆಂಬಲಿ ಸುವ ನಿರ್ಣಯ ಕೈಗೊಳ್ಳಲಾಯಿತು.

ಕುಬೇರಗೌಡ ಮಲ್ಲಾಪುರ, ಬಸವರಾಜ ದೇಸಾಯಿ, ನಗರಸಭೆ ಸದಸ್ಯರಾದ ಮಹಾಂತೇಶ ನಲವಡಿ, ಎಸ್. ಎಸ್. ಹುರಕಡ್ಲಿ, ಎಬಿಎಲ್ಪಿ ಅಧ್ಯಕ್ಷ ಶಶಿಧರ ದಿಂಡೂರ, ಮಹಿಳಾ ಅಧ್ಯಕ್ಷೆ ಲಲಿತಾ ಗೊಳಗೊಳಕಿ, ಮಹೇಶ ಶಿರಹಟ್ಟಿ, ಮಂಜುನಾಥ ಗುಡದೂರ, ಗಿರಿ ಯಲಬುರ್ಗಾ, ಶರಣಗೌಡ ಮರಿಗೌಡ, ಬಾಬು ಸುಂಕದ, ನಿಂಗನಗೌಡ ಮಾಲೀಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-23-1561639409

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.