ಗೌರಿಬಿದನೂರು: ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎನ್.ಆರ್ ಮಂಜುನಾಥ್ ತಿಳಿಸಿದ್ದಾರೆ.

ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ, ರಾಜ್ಯ ಸರ್ಕಾರಿ ನೌಕರರ ಸಂಘದಿಂದ 2026ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಮೊದಲ ಪ್ರಯತ್ನದಲ್ಲೇ ಶೇ 90ಕ್ಕೂ ಹೆಚ್ಚು ಅಂಕ ಗಳಿಸಿದ ರಾಜ್ಯದ 10 ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕಿನ ಸರ್ಕಾರಿ ನೌಕರರ ಮಕ್ಕಳು, https://powermedia.info ಲಿಂಕ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ, ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲೆ, ತಾಲ್ಲೂಕು, ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ ಕಳುಹಿಸಬೇಕು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-16-1992425243

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.