ಗೋಕಾಕ: ಇಲ್ಲಿನ ಚೆನ್ನಬಸವೇಶ್ವರ ವಿದ್ಯಾಪೀಠ ಶಿಕ್ಷಣ ಟ್ರಸ್ಟ್ನ ಕನ್ನಡ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಅನುರಾಧಾ ವಿಜಯಕುಮಾರ ಕುರಿ ಶೇ 96.00, ವಿನೋದ ಆನಂದ ಸನದಿ ಶೇ 88.48, ನಿವೇದಿತಾ ನಾಗರಾಜ ಅಡಿಬಟ್ಟಿ ಶೇ 87.20 ಅಂಕ ಗಳಿಸಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಮುರುಘರಾಜೇಂದ್ರ ಸ್ವಾಮೀಜಿ, ಸಂಸ್ಥೆಯ ಆಡಳಿತಾಧಿಕಾರಿ ಅಡಿವೇಶ ಗವಿಮಠ, ಮುಖ್ಯ ಶಿಕ್ಷಕ ಎಸ್.ಕೆ. ಮಠದ ಹರ್ಷ ವ್ಯಕ್ತ ಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-21-1394991929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.