ಗುಳೇದಗುಡ್ಡ: ತಾಲ್ಲೂಕಿನ ತೂಗುಣಸಿ ಕ್ರಾಸ್ ಹತ್ತಿರ ಇರುವ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿನ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಶಾಲೆಯಲ್ಲಿನ 49 ವಿದ್ಯಾರ್ಥಿಗಳು ಪಾಸಾಗಿದ್ದು, ಶೇ100ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯೆ ಆರ್.ಜೆ.ಪವಾರ ತಿಳಿಸಿದ್ದಾರೆ.

ಇದರಲ್ಲಿ ಸುಪ್ರಿಯಾ.ಚಿ.ರಾಠೋಡ ಶೇ.96 ಪ್ರಥಮ, ಕಿಶನ್ ಜಾಧವ 96 ದ್ವಿತೀಯ, ನಿಶಾ ರಾಠೋಡ ಶೇ 95 ರಷ್ಟು ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.

ಒಟ್ಟು 49 ವಿದ್ಯಾರ್ಥಿಗಳಲ್ಲಿ 16 ಡಿಸ್ಟಿಂಕ್ಷನ್, 31 ಪ್ರಥಮ ಶ್ರೇಣಿ, 2 ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ,

ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಮಕ್ಕಳ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಬಾಗಲಕೋಟೆ, ವಸತಿ ಶಾಲೆಯ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-19-1305802466

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.