ಹಳೇಬೀಡು: ಸರ್ಕಾರಿ ಶಾಲೆಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಜೇನುಶ್ರೀ (602), ಶಿಲ್ಪಾ (601) ಈಚೆಗೆ ಜಿಲ್ಲಾಡಳಿತದ ಸನ್ಮಾನ ಸ್ವೀಕರಿಸಿದ್ದಾರೆ.

ಗ್ರಾಮೀಣ ಪ್ರದೇಶದ ಸಾಧಕ ಮಕ್ಕಳನ್ನು ಜಿಲ್ಲಾಡಳಿತ ಬೆನ್ನು ತಟ್ಟಿ ಪ್ರೋತ್ಸಾಹಿಸಿದರುವುದಕ್ಕೆ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ, ಸಂಸದ ಶ್ರೇಯಸ್ ಪಟೇಲ್ ಶಾಸಕರಾದ ಶಿವಲಿಂಗೇಗೌಡ, ಎಚ್.ಕೆ.ಸುರೇಶ್, ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಎಸ್.ಪಿ.ಶುಭನ್ವಿತಾ, ಡಿಡಿಪಿಐ ಬಲರಾಮ್ ಸಾಧಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಪಂಚಾಯಿತಿ ಹಾಗೂ ಸಾಕ್ಷರತಾ ಇಲಾಖೆ ಕೈಜೋಡಿಸಿತ್ತು.

‘ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆ ಮಕ್ಕಳನ್ನು ಸನ್ಮಾನಿಸಿದ್ದರಿಂದ ಗ್ರಾಮೀಣ ಮಕ್ಕಳನ್ನು ಉತ್ತೇಜಿಸಿದಂತಾಗಿದೆ’ ಎಂದು ಕರ್ನಾಟಕ ಪಬ್ಲಿಕ್ ಶಾಲೆಯ ಉಪಪ್ರಾಂಶುಪಾಲ ಪ್ರದೀಪ್ ಕುಮಾರ್ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-36-1450244375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.