ಹಳಿಯಾಳ: ಇಲ್ಲಿನ ಛತ್ರಪತಿ ಶಿವಾಜಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿಸಿದ್ದು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ದಾಖಲಿಸಿದೆ.

ಪರೀಕ್ಷೆ ಬರೆದವರಲ್ಲಿ ಇಬ್ಬರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 7 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಅನು ಪಾಟೀಲ ಶೇ 93.28 ಅಂಕ ಪಡೆದು ಶಾಲೆ ಪ್ರಥಮ ಸ್ಥಾನ ಪಡೆದರೆ, ಪಂಚಮಿ ನಾಯಕ ಶೇ 93.12 ಅಂಕ ಗಳಿಸಿ ದ್ವಿತೀಯ ಸ್ಥಾನ, ಅಶ್ವಿನಿ ಸ್ವಾಮಿ ಶೇ.84.8 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ, ಶಾಲಾ ಶಿಕ್ಷಕರು ಸಿಬ್ಬಂದಿಶ್ಲಾಘಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-20-1544801752

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.