ಕೊಟ್ಟೂರು: ತಾಲ್ಲೂಕಿನ ಹ್ಯಾಳ್ಯಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಸ್ಎಸ್ಎಲ್ಸಿ ಫಲಿತಾಂಶ ಶೇ.91ರಷ್ಟು ಫಲಿತಾಂಶ ಗಳಿಸಿ ಸಾಧನೆ ಮಾಡಿದೆ.

ವಿದ್ಯಾರ್ಥಿನಿ ನಾಗಮ್ಮ ಚಿಗಟೇರಿ ಶೇ 97.76, ದೀಪಾ ಸುಣಗಾರ ಶೇ 94.4, ಕವಿತಾ ಕೋನಾಪುರ್ ಶೇ 91, ಎಚ್. ಅಮೃತ ಶೇ89.9 ಅಂಕ ಗಳಿಸಿರುವುದಲ್ಲದೇ ಉಳಿದ ವಿದ್ಯಾರ್ಥಿಗಳು ಸಹ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-25-47668910

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.