ಅರಸೀಕೆರೆ: 2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ಹಾಸನ ಜಿಲ್ಲಾ ವ್ಯಾಪ್ತಿಯ ನೊಳಂಬ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಪ್ರಾಂಶುಪಾಲರು ಅಥವಾ ಮುಖ್ಯ ಶಿಕ್ಷಕರಿಂದ ದೃಢೀಕರಿಸಿದ ಅಂಕಪಟ್ಟಿ, 2 ಭಾವಚಿತ್ರ ಹಾಗೂ ಆಧಾರ್ ಜೆರಾಕ್ಸ್ ಪ್ರತಿಯೊಂದಿಗೆ ಜೂನ್ 10ರೊಳಗೆ ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನ, ಬಿ.ಎಚ್. ರಸ್ತೆ, ಅರಸೀಕೆರೆ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಉಪಸಮಿತಿ ತಾಲ್ಲೂಕು ಅಧ್ಯಕ್ಷ ಗಂಜಿಗೆರೆ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 13 ರಂದು ನಡೆಯಲಿರುವ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿವಿಧ ಮಠಾಧಿಪತಿಗಳು, ಗಣ್ಯರು ಭಾಗವಹಿಸಲಿದ್ದಾರೆ. ಮಾಹಿತಿಗೆ ಮೊ: 98448 45350, 99729 68690 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-36-445792662

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.