ಬ್ಯಾಡಗಿ: ತಾಲ್ಲೂಕಿನ ಸೂಡಂಬಿ ಎಸ್ಜೆಎಸ್ ಪ್ರೌಢಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 97.14ರಷ್ಟು ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 35 ವಿದ್ಯಾರ್ಥಿಗಳಲ್ಲಿ 34 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಒಬ್ಬರು ಡಿಸ್ಟಿಂಕ್ಷನ್, 17 ಪ್ರಥಮ ಶ್ರೇಣಿ, 8 ದ್ವಿತೀಯ ಶ್ರೇಣಿ ಹಾಗೂ 8 ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ದಯಾನಂದ ಮೆಣಸಿನಕಹಾಳ ಶೇ 85.60, ಹರ್ಷಿತಾ ಇಲಚಿ ಶೇ 84.96, ಕಾವ್ಯಾ ಮಠದ ಶೇ 81.28, ಪುನೀತ ಮೋಟಮ್ಮನವರ ಶೇ 77.76 ಅಂಕಗಳನ್ನು ಗಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-22-1043557660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.