ರಟ್ಟೀಹಳ್ಳಿ: 2026ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಹಾವೇರಿ ಜಿಲ್ಲೆಯ ಮೊದಲು 10 ಟಾಪರ್ಸ್ಗಳಲ್ಲಿ ಸ್ಥಾನ ಪಡೆದಿರುವ ರಟ್ಟೀಹಳ್ಳಿ ತಾಲ್ಲೂಕಿನ ವಿವಿಧ ಶಾಲೆಯ ಐದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಕ್ರವಾರ ಶಾಸಕ ಯು.ಬಿ. ಬಣಕಾರ ನಗದು ಬಹುಮಾನ ನೀಡಿ ಸನ್ಮಾನಿಸಿದರು.

ವಿದ್ಯಾರ್ಥಿಗಳಾದ ಉಮ್ಮೆ ಜುವೇರಿಯ ಖಾಜಿ, ಲಕ್ಷ್ಮೀ ಗುಳದಳ್ಳಿ, ಮಾನಸ ಬಿ.ಎ. ಮಿಸ್ಬಾ ಜಡದಿ, ಸಹನಾ ಧರ್ಮರಾಯ ನಿಂಬಾಯಿ ಶಾಸಕರಿಂದ ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶ್ರೀಧರ, ಕ್ಷೇತ್ರ ಸಮನ್ವಾಧಿಕಾರಿ ಬಿ.ಆರ್. ತೆವರಿ, ಸಮೂಹ ಸಂಪನ್ಮೂಲ ವ್ಯಕ್ತಿ ಜಗದೀಶಕುಮಾರ ಕಠಾರೆ, ಪಟ್ಟಣ ಪಂಚಾಯಿತಿ ಸದಸ್ಯರಾದ ವೀರನಗೌಡ ಪ್ಯಾಟೀಗೌಡ್ರ, ಪಿ.ಡಿ. ಬಸನಗೌಡ್ರ, ಸರ್ಪರಾಜ ಮಾಸೂರು, ಮಖ್ಬೂಲ್ ಮುಲ್ಲಾ, ವಸಂತ ದ್ಯಾವಕ್ಕಳವರ, ಮಹೇಶ ಗುಬ್ಬಿ, ನಾರಾಯಣಪ್ಪ ಗೌರಕ್ಕನವರ, ಹನುಮಂತಗೌಡ ಭರಮಣ್ಣನವರ, ವಿಜಯ ಅಂಗಡಿ, ಬಿರೇಶ ಕರಡೆಣ್ಣನವರ, ಸೇರಿದಂತೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-22-2088859432

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.