ಹೆಬ್ರಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮುದ್ರಾಡಿ ವಿದ್ಯಾಸಾಗರ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಂ.ಎನ್.ಡಿ.ಎಸ್.ಎಂ. ಅನುದಾನಿತ ಪ್ರೌಢಶಾಲೆ ಶೇ 100 ಫಲಿತಾಂಶ ದಾಖಲಿಸಿದೆ.

ಪ್ರತೀಕ್ಷಾ ಕುಲಾಲ್ ಬಲ್ಲಾಡಿ 604 (96.64) ಅಂಕ ಪಡೆದು ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

574 (ಶೇ 91.84) ಅಂಕ ಪಡೆದ ಸ್ನೇಹಾ ವರಂಗ ದ್ವಿತೀಯ ಸ್ಥಾನ, 538 (ಶೇ 86.08) ಅಂಕ ಪಡೆದ ಲಾವಣ್ಯ ಬಲ್ಲಾಡಿ ತೃತೀಯ ಸ್ಥಾನ ಪಡೆದಿದ್ದಾರೆ.

ಮೂವರು ವಿಶಿಷ್ಟ ಶ್ರೇಣಿ, 11 ಮಂದಿ ಪ್ರಥಮ ಶ್ರೇಣಿ, ತಲಾ ಒಬ್ಬರು ದ್ವಿತೀಯ ಹಾಗೂ ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಮುದ್ರಾಡಿ ದಿವಾಕರ ಎನ್. ಶೆಟ್ಟಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-28-1115783261

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.