ರಿಪ್ಪನ್ ಪೇಟೆ: ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆ ಎಸ್ಎಸ್ಎಲ್ಸಿಯಲ್ಲಿ ಶೇ 100 ಫಲಿತಾಂಶ ಪಡೆದಿದೆ.

ಅಕಾಶ್ ಕೆ. ಒ (582) ಶಾಲೆಗೆ ಹೆಚ್ಚು ಅಂಕ ಪಡೆದಿದ್ಧಾನೆ. 28 ವಿದ್ಯಾರ್ಥಿಗಳ ಪೈಕಿ ಐವರು ಡಿಸ್ಟಿಂಕ್ಷನ್, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಮುಖ್ಯ ಶಿಕ್ಷಕ ನಾಗರಾಜ್ ಎಸ್.ಪಿ. ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-42-1582856437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.