ಗೋಕರ್ಣ: ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನ ವಿದ್ಯಾರ್ಥಿಗಳು 2025-26ನೇ ಸಾಲಿನ ಎಸ್ಎಸ್ ಎಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ. 100 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 99 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 99ರಷ್ಟು ಫಲಿತಾಂಶ ಬಂದಿದೆ.

ಸೃಜನ ಶಂಕರ ಗೌಡ ಶೇ 95.84 ಅಂಕ ಪಡೆದು ಪ್ರಥಮ ಸ್ಥಾನ, ಕಾರ್ತೀಕ ವಿಠೋಬ ಗೌಡ ಶೇ 94.56 ಅಂಕ ಪಡೆದು ದ್ವಿತೀಯ ಹಾಗೂ ಭೂಮಿಕಾ ಉದಯ ಹರಿಕಂತ್ರ 92.32% ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಭವ್ಯ ಪಾಂಡುರಂಗ ಗೌಡ ಶೇ 91.36 ಅಂಕ ಪಡೆದು ನಾಲ್ಕನೇ ಸ್ಥಾನ, ಮಾನ್ವಿ ಮನೋಹರ ಮೂಡಂಗಿ ಶೇ 90.04 ಅಂಕ ಪಡೆದು ಐದನೇ ಸ್ಥಾನ ಗಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-20-854715266

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.