ಹೊಳಲ್ಕೆರೆ: ಪಟ್ಟಣದ ವಾಗ್ದೇವಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಕೆ.ಮಹಮ್ಮದ್ ಅಕ್ಮಲ್ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 617 ಅಂಕ ಪಡೆಯುವ ಮೂಲಕ ಶಾಲೆಗೆ ಟಾಪರ್ ಆಗಿದ್ದಾರೆ.

ಆರ್.ಮಾನ್ಯಾ (606) ದ್ವಿತೀಯ ಹಾಗೂ ಕೆ.ಎಂ.ನವ್ಯಾ (604) ತೃತೀಯ ಸ್ಥಾನ ಪಡೆದಿದ್ದಾರೆ. ಡಿ.ಎಸ್.ಸೋನಿಕಾ 599, ಎಚ್.ಅಭಿಷೇಕ್ 598, ಡಿ.ಆರ್.ನಿಶಾಂತ್ 598, ಕೆ.ಎಂ.ಧನುಷ್ 595, ಸಿ.ಎನ್.ಸಂಜನಾ 595, ಶಮಾ ಸಿ.ಪಾಟೀಲ್ 594 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಒಟ್ಟು 116 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 33 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 60 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಶೇ 98.72 ಫಲಿತಾಂಶ ಬಂದಿದೆ.

6 ವಿದ್ಯಾರ್ಥಿ ಗಳು ಕನ್ನಡ ವಿಷಯದಲ್ಲಿ ಶೇ 100, ಆಂಗ್ಲ ಭಾಷೆಯಲ್ಲಿ ಓರ್ವ ವಿದ್ಯಾರ್ಥಿ, ತೃತೀಯ ಭಾಷೆಯಲ್ಲಿ 13 ವಿದ್ಯಾರ್ಥಿಗಳು, ವಿಜ್ಞಾನ ವಿಷಯದಲ್ಲಿ ಓರ್ವ ವಿದ್ಯಾರ್ಥಿನಿ ಶೇ 100 ಅಂಕ ಪಡೆದಿದ್ದಾರೆ.

ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಕಾರ್ಯದರ್ಶಿ ಪಿ.ಸಿದ್ದಲಿಂಗಸ್ವಾಮಿ, ಆಡಳಿತಾಧಿಕಾರಿ ಬಿ.ಶಿವರಾಂ, ಪ್ರಾಂಶುಪಾಲರಾದ ಮಾಜಾನ್ ಹಾಗೂ ಸಹ ಶಿಕ್ಷಕರು ಅಭಿನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-44-1458895332

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.