ಹೊರ್ತಿ: ಇಲ್ಲಿನ ಶ್ರೀ ರೇವಣಸಿದ್ಧೇಶ್ವರ ಇಂಗ್ಲಿಷ್ ಮಾಧ್ಯಮ ಶಾಲೆಯು ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ.

ಶಾಲೆಯ ವಿದ್ಯಾರ್ಥಿನಿ ಪ್ರತೀಕ್ಷಾ ಖೈನೂರ ಶೇ 94.24 ಪ್ರಥಮ ಸ್ಥಾನ, ರಕ್ಷಿತಾ ಪಾಟೀಲ ಶೇ 93.76 ದ್ವಿತೀಯ ಸ್ಥಾನ, ಮಹೇಶ ಪೂಜಾರಿ ಶೇ 87.3 ತೃತೀಯ ಸ್ಥಾನ ಮತ್ತು ನೀಲಮ್ಮ ಬಿರಾದಾರ ಶೇ 82 ರಷ್ಟು ಅಂಕಗಳನ್ನು ಪಡೆದು ನಾಲ್ಕನೇ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕ ಸುನಿಲ್ ಕ್ಷತ್ರಿ ಮತ್ತು ಕಾರ್ಯದರ್ಶಿ ಶಿವಲಿಂಗಪ್ಪ ಖೈನೂರ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಶಾಲೆಯ ಅಧ್ಯಕ್ಷ ಎ ಎಸ್.ಖೈನೂರ, ಶಾಲಾ ಆಡಳಿತಾಧಿಕಾರಿ ಎಂ. ಬಿ.ಅಂಕಲಗಿ, ಕಾರ್ಯದರ್ಶಿ ಶಿವಲಿಂಗಪ್ಪ ಖೈನೂರ, ಶಾಲಾ ಮುಖ್ಯ ಶಿಕ್ಷಕ ಸುನಿಲ್ ಕ್ಷತ್ರಿ, ಶಿಕ್ಷಕರು ಹಾಗೂ ಸಿಬ್ಬಂದಿ ಮತ್ತು ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-26-1913149161

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.