ಹೊಸದುರ್ಗ: ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಅಧಿಕ ಅಂಕ ಗಳಿಸಿರುವ ತಾಲ್ಲೂಕಿನ ವೀರಶೈವ ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪಟ್ಟಣದ ಟಿ.ಬಿ. ವೃತ್ತದ ಪವನ್ ಜೆರಾಕ್ಸ್ನಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 15 ರೊಳಗೆ ಸಿದ್ಧರಾಮನಗರದ ಸಿದ್ಧರಾಮೇಶ್ವರ ಸಮುದಾಯ ಭವನದ ಆಡಳಿತದ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9980674494, 7760270677 ಅಥವಾ 9945857566ಕ್ಕೆ ಸಂಪರ್ಕಿಸಬಹುದು ಎಂದು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-44-1484100439

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.