ಹೊಸನಗರ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 100 ವಿದ್ಯಾರ್ಥಿಗಳಿಗೆ ಒಂದು ದಿನದ ಉಚಿತ ಪ್ರವಾಸ ವ್ಯವಸ್ಥೆ ಕಲ್ಪಿಸುವ ಮೂಲಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಅಶ್ವಿನಿ ಕುಮಾರ್ ಗಮನ ಸೆಳೆದಿದ್ದಾರೆ.

ಶಾಲೆಯ ನೂರು ವಿದ್ಯಾರ್ಥಿಗಳೂ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ 100ರಷ್ಟು ಫಲಿತಾಂಶವನ್ನು ದಾಖಲಿಸಿದ್ದರು. ಆದ್ದರಿಂದ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಸಹಕರಿಸಿದ ಶಿಕ್ಷಕರಿಗೆ ಅಭಿನಂದಿಸುವ ಉದ್ದೇಶದಿಂದ ಈ ಶಾಲಾ ಪ್ರವಾಸ ಆಯೋಜಿಸಲಾಗಿದೆ.

‘ಬೆಳಿಗ್ಗೆ ಕವಿಶೈಲ ಕುಪ್ಪಳಿಗೆ ಭೇಟಿ ನೀಡುವ ವಿದ್ಯಾರ್ಥಿಗಳು ನಂತರ ಶೃಂಗೇರಿ ಶಾರದಾಂಬ ದೇವಸ್ಥಾನದ ದರ್ಶನ ಮಾಡಲಿದ್ದಾರೆ’ ಎಂದು ಅಶ್ವಿನಿ ಕುಮಾರ್ ಪತ್ರಿಕೆಗೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-42-1401594467

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.