ಹುಬ್ಬಳ್ಳಿ: ಇಲ್ಲಿನ ವಿದ್ಯಾನಗರದ ಅವಂತಿ ಶಿಕ್ಷಣ ಸಂಸ್ಥೆ ವತಿಯಿಂದ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಏ. 26ರಂದು ಎಸ್ಎಸ್ಎಲ್ಸಿ ಪರೀಕ್ಷೆ ಬೆರೆದ ವಿದ್ಯಾರ್ಥಿಗಳಿಗೆ ‘ಪ್ರತಿಭಾನ್ವೇಷಣಾ ಪರೀಕ್ಷೆ’ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1ರವರೆಗೆ ಪರೀಕ್ಷೆ ನಡೆಯಲಿದ್ದು, ಎಸ್ಎಸ್ಎಲ್ಸಿ ಮಟ್ಟದ ವಿಜ್ಞಾನ ಮತ್ತು ಗಣಿತ ವಿಷಯ ಆಧರಿಸಿ ಪ್ರಶ್ನೆಗಳಿರುತ್ತವೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ(ಪಿಸಿಎಂಬಿ, ಪಿಸಿಎಂ–ಸಿಎಸ್, ಪಿಸಿಎಂಎಸ್) ಪ್ರವೇಶ, ವಿದ್ಯಾರ್ಥಿವೇತನ ಹಾಗೂ ನೀಟ್, ಜೆಇಇ ಮತ್ತು ಸಿಇಟಿ ಪರೀಕ್ಷೆಗಳಿಗೆ ಸಮಗ್ರ ತರಬೇತಿ ನೀಡಲಾಗುವುದು. https://bit.ly/4cBxP4U ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು. ಮಾಹಿತಿಗೆ ಮೊ. 63664 37712 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-24-344424879

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.