ಹುಬ್ಬಳ್ಳಿ: ಛಲವಾದಿ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಧಾರವಾಡ ಜಿಲ್ಲೆಯ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ಪ್ರಮಾಣಪತ್ರದೊಂದಿಗೆ ಜೂನ್ 30ರ ಒಳಗೆ ಅರ್ಜಿ ಸಲ್ಲಿಸಬಹುದು. ಅಲ್ಲದೆ, 50 ವರ್ಷ ಪೂರೈಸಿದ ದಂಪತಿಗಳು, 2025ರ ಆಗಸ್ಟ್ ನಂತರ ನಿವೃತ್ತಿ ಹೊಂದಿದ ನೌಕರರನ್ನು ಸನ್ಮಾನಿಸಲಾಗುತ್ತದೆ.

ಆಸಕ್ತರು ಸಂಪರ್ಕಿಸಬೇಕಾದ ವಿಳಾಸ: ನಿಂಗಪ್ಪ ಸಿ.ಸಿಂದಗಿ, ಮನೆ ನಂ.87, ಅಧ್ಯಾಪಕನಗರ, ದೇವರಗುಡಿಹಾಳ ರಸ್ತೆ, ಹಳೇ ಹುಬ್ಬಳ್ಳಿ. ಮೊ: 99008 82293.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-24-1347183

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.