ಹುಬ್ಬಳ್ಳಿ: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗ್ರಾಮೀಣ ಹಾಗೂ ಶಹರ ವಲಯಗಳಲ್ಲಿನ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ತಿರುಮಕೊಪ್ಪ ವಸತಿ ನಿಲಯದ ವಿದ್ಯಾರ್ಥಿನಿ ಶ್ರೀನಿಧಿ ಕಿರೆಸೂರ ಶೇ 95.36, ಹುಬ್ಬಳ್ಳಿಯ ವಿಜಯನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿ ರೇಣುಕಾ ಮಾಸಗಟ್ಟಿ ಶೇ 94.24, ನೂಲ್ವಿ ವಸತಿ ನಿಲಯದ ವಿದ್ಯಾರ್ಥಿ ಹನುಮಂತ ಭಜಂತ್ರಿ ಶೇ 89.88, ವರೂರು ವಸತಿ ನಿಲಯದ ವಿದ್ಯಾರ್ಥಿ ನೀಲಕಂಠಯ್ಯ ಹಿರೇಮಠ ಶೇ 89.6, ಅರಳಿಕಟ್ಟಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ವಿದ್ಯಾರ್ಥಿ ರಾಹುಲ್ ರಾಹುತ್ ಶೇ 87.88ರಷ್ಟು ಅಂಕ ಗಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-24-2119473443

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.