ಹುನಗುಂದ: ತಾಲ್ಲೂಕಿನ ಕಡಿವಾಲ ಗ್ರಾಮದ ಸರ್ಕಾರಿ ಪ್ರೌಢಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಸಾಧನೆ ಮಾಡಿದೆ.

ಶಾಲೆಯ ವಿದ್ಯಾರ್ಥಿನಿ ವಿಜಯಲಕ್ಷ್ಮಿ ಗೌಡರ ಶೇ 98.24 ಪ್ರಥಮ, ಶ್ರೀದೇವಿ ಕಾವಲಿ ಹಾಗೂ ಜ್ಯೋತಿ ಹಿರೇಮಠ ಶೇ 96.64 ದ್ವಿತೀಯ, ಮಾನಸ ಹಡಪದ ಶೇ 95.52 ತೃತೀಯ ಸ್ಥಾನ ಪಡೆದಿದ್ದಾರೆ.

ಒಟ್ಟು 47 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ ಎಂಟು ವಿದ್ಯಾರ್ಥಿಗಳು ಉನ್ನತ ದರ್ಜೆ, 26 ವಿದ್ಯಾರ್ಥಿಗಳು ಪ್ರಥಮ, ಒಂಬತ್ತು ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂನಾಲ್ವರು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಶಿವಾನಂದ ಮೇಟಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-19-907191596

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.