ಹುಣಸಗಿ: ‘ಪಟ್ಟಣದ ಶ್ರೀ ಸಾಯಿ ವಿಜ್ಞಾನ ಆಂಗ್ಲ ಮಾಧ್ಯಮ ಶಾಲೆಯ ಎಸ್ಎಸ್ಎಲ್ಸಿ ಫಲಿತಾಂಶ ಶೇ 99 ಬಂದಿದೆ’ ಎಂದು ಸಂಸ್ಥೆಯ ಮುಖ್ಯಸ್ಥರಾದ ಕೆ.ವಿ.ರಮಣರಡ್ಡಿ ಹಾಗೂ ಶಾಲೆಯ ಮುಖ್ಯಸ್ಥೆ ಸುನೀತಾರಡ್ಡಿ ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 59 ಮಕ್ಕಳಲ್ಲಿ 58 ಮಕ್ಕಳು ಪಾಸಾಗಿದ್ದು, ಅದರಲ್ಲಿ 37 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ಪ್ರಥಾ ಪ್ರಕಾಶ ಪಾಟೀಲ ಶೇ 98.72, ಸಂಪತ್ತ ಮಲ್ಲು ಉಕನಾಳ ಶೇ 98.72, ಪವಿತ್ರಾ ಬಸನಗೌಡ ಶೇ 98.08, ಮೆಹಕ ಅಂಜುಂ ಶೇ 97.60, ಸಂಗಮೇಶ ಧನ್ನೂರ ಶೇ 97.28, ಬಿ.ಭಾವನಾ ಶೇ 96.90, ಶಿವಲಿಂಗ ಸಂಗಪ್ಪ ದ್ಯಾಪುರ ಶೇ 96.90 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-30-1233983208

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.