ಹುಣಸಗಿ: ಪಟ್ಟಣ ಹೊರ ವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಎಸ್ಎಸ್ಎಲ್ ಸಿಯಲ್ಲಿ ಶೇ 95.65ರಷ್ಟು ಫಲಿತಾಂಶ ಬಂದಿದೆ.

ಪರೀಕ್ಷೆಗೆ ಹಾಜರಾದ 46 ವಿದ್ಯಾರ್ಥಿಗಳಲ್ಲಿ, 44 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 10 ವಿದ್ಯಾರ್ಥಿಗಳು ಅತ್ಯುನ್ನತ, 22 ವಿದ್ಯಾರ್ಥಿಗಳು ಪ್ರಥಮ, 6 ವಿದ್ಯಾರ್ಥಿಗಳು ದ್ವಿತೀಯ ಹಾಗೂ 6 ವಿದ್ಯಾರ್ಥಿಗಳು ಸಾಮಾನ್ಯ ದರ್ಜೆಯಲ್ಲಿ ಪಾಸಾಗಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲ ಅಶೋಕ್ ನೀಲಗಾರ ತಿಳಿಸಿದ್ದಾರೆ.

ಆಕಾಶ ರಾಥೋಡ್ (ಶೇ 95.52) ಅಂಕಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆಕಾಶ್ ಶಿವಪ್ಪ ಶೇ (94.72) ಅಂಕಗಳನ್ನು ಪಡೆದುಕೊಂಡಿದ್ದಾರೆ. ಹಿಂದಿ ವಿಷಯದಲ್ಲಿ 5 ವಿದ್ಯಾರ್ಥಿಗಳು ಶೇ 100 ಅಂಕಗಳನ್ನು ಪಡೆದಿದ್ದಾರೆ.

ಹುಣಸಗಿ ತಾಲ್ಲೂಕಿನ ಕೊಡೇಕಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಸ್ಎಸ್ಎಲ್ಸಿ ಫಲಿತಾಂಶ ಶೇ 90.75 ಬಂದಿದೆ.

ಪರೀಕ್ಷೆಗೆ ಹಾಜರಾದ 173 ವಿದ್ಯಾರ್ಥಿಗಳಲ್ಲಿ 157 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಶರಣಪ್ಪ ಹೂಗಾರ ತಿಳಿಸಿದ್ದಾರೆ.

ವಿದ್ಯಾರ್ಥಿ ಅನುಶ್ರೀ ಶಾಂತಪ್ಪ ಸಜ್ಜನ್ (ಶೇ 95.52) ಲಕ್ಷ್ಮೀ ಅಮರಪ್ಪ ಪಾಲತಿ (89.12), ತನುಜಾ ಬಸವರಾಜ ದಂಡಾಗೋಳ (87.84), ಲಲಿತಾ ಸೋಮಪ್ಪ ರಾಥೋಡ್ (87.04), ಅಂಕಿತಾ ಗಂಗಪ್ಪ ಪತ್ತಾರ್ (86.72) ಅಂಕಗಳಿಸಿದಾರೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಯ ಶಾಲೆಯ ಎಸ್ಡಿಎಂಸಿ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-30-361299528

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.