ಹುಣಸಗಿ: ಪಟ್ಟಣದ ಹೊರ ಲವಯದಲ್ಲಿರುವ ಆಶೀರ್ವಾದ ಗ್ಲೋಬಲ್ ಶಾಲೆಗೆ ಶೇ 99 ಎಸ್ಎಸ್ಎಲ್ಸಿ ಫಲಿತಾಂಶ ಬಂದಿದೆ.

ಶಾಲೆ ವಿದ್ಯಾರ್ಥಿ ಮಧು (ಶೇ 98) ಅಂಕಗಳನ್ನು ಪಡೆದುಕೊಂಡು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮೇಘಾ (95.92), ನಿಶಾ (93.12), ಹರ್ಷ (92.96), ಮಹಮ್ಮದ್ ಮುಜಾಫ್ (92) ಅಂಕಗಳಿಸಿ ಸಾಧನೆ ಮಾಡಿದ್ದಾರೆ ಎಂದು ಆಶೀರ್ವಾದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೀರಭದ್ರಗೌಡ ಹೊಸಮನಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-30-396209344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.