ಜಾವಗಲ್: ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಾವಗಲ್ ಗ್ರಾಮದ ಮಾಡೆಲ್ ಆಂಗ್ಲ ಪ್ರೌಢಶಾಲೆಗೆ ಶೇ 100 ಫಲಿತಾಂಶ ಬಂದಿದೆ.

ಪರೀಕ್ಷೆ ಬರೆದ 71 ವಿದ್ಯಾರ್ಥಿಗಳೂ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಕ್ಷಾ ಡಿ.ವಿ 617 ಅಂಕ ಪಡೆದು ಶಾಲೆಗೆ ಪ್ರಥಮ, ಪ್ರಣವ್ ನಾಯರ್ 614 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಭೂಮಿಕಾ ಎಂ.ಬಿ, ಭೂಮಿಕಾ ಶೆಟ್ಟಿ, ನಂದನ್ ಎಚ್ಎಂ 613 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಹಂಚಿಕೊಂಡಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಪ್ರಸನ್ ಕುಮಾರ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-36-424398333

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.