ಕಡೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಪಡೆದ ತಾಲ್ಲೂಕಿನ ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಮೇ 15ರೊಳಗಾಗಿ ಆನ್ಲೈನ್ನಲ್ಲಿ (https://forms.gle/uZPZPJ55rLzfQnJi7) ಹಾಗೂ ನೇರವಾಗಿ ಅರ್ಜಿ ಸಲ್ಲಿಸಬಹುದು.

ಎಂಬಿಬಿಎಸ್, ಎಂ.ಡಿ., ಎಂ.ಎಸ್., ಬಿಎಎಂಎಸ್, ಪಿ.ಎಚ್ಡಿ., ಬಿವಿಎಸ್ಸಿ ಪದವಿಗಳನ್ನು ಪಡೆದಿರುವ ವೀರಶೈವ ಲಿಂಗಾಯಿತ ಸಮಾಜದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಬಿ.ಎ., ಬಿ.ಕಾಂ., ಬಿ.ಎಸ್ಸಿ., ಎಂ.ಎ., ಎಂ.ಕಾಂ. ಮತ್ತು ಎಂ.ಎಸ್ಸಿ ಪದವಿಗಳಲ್ಲಿ ರ್ಯಾಂಕ್ ವಿಜೇತರು ಮಾತ್ರ ಅರ್ಜಿ ಸಲ್ಲಿಸಬಹುದು ಎಂದು ಕಡೂರು ತಾಲ್ಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ತಿಳಿಸಿದ್ದಾರೆ.

ಸಂಪರ್ಕ: 90086 58472/ 99800 50168

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-126-422672073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.