ಕಾಗವಾಡ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕು ಬೆಳಗಾವಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಕಾಗವಾಡ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರಂಗ ಮದಭಾವಿ ಹೇಳಿದರು.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ಎಸ್ಎಸ್ಎಲ್ಸಿ ಪರೀಕ್ಷೆಗೆ ಒಟ್ಟು 2161 ವಿದ್ಯಾರ್ಥಿಗಳು ಹಾಜರಾಗಿದ್ದರು. 2066 ವಿದ್ಯಾರ್ಥಿಗಳು ಪಾಸಾಗಿದ್ದು, 99 ವಿದ್ಯಾರ್ಥಿಗಳು ಮಾತ್ರ ಫೇಲ್ ಆಗಿದ್ದಾರೆ.

ಸಂತೋಷ ಸದಾಶಿವ ರತ್ನಪ್ಪಗೋಳ ಶೇ 99.52 ಅಂಕಗಳೊಂದಿಗೆ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಯಶೋಧಾ ಸಂಭಾಜಿ ಮೋರೆ ಶೇ 99.88 ಮತ್ತು ಐಶ್ವರ್ಯ ಪ್ರಕಾಶ ಉಮರಾಣಿ ಶೇ 99.88 ತಾಲೂಕಿಗೆ ದ್ವಿತೀಯ ಹಾಗೂ ನಿಸರ್ಗಾ ಭರತೇಶ ಖಾನಾಪುರೆ ಶೇ 98.40 ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-21-45911399

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.