ಕಾಳಗಿ: ತಾಲ್ಲೂಕಿನ ರಾಯಕೋಡ ಗ್ರಾಮದ ಸರ್ಕಾರಿ ಪ್ರೌಢಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 96.96 ಫಲಿತಾಂಶ ಗಳಿಸಿದೆ ಎಂದು ಮುಖ್ಯಶಿಕ್ಷಕ ಆನಂದಪ್ಪ ಎಸ್. ಚಂಡ್ರಿಕಿ ತಿಳಿಸಿದ್ದಾರೆ.

ಪರೀಕ್ಷೆಗೆ ಕುಳಿತ ಒಟ್ಟು 33 ವಿದ್ಯಾರ್ಥಿಗಳಲ್ಲಿ 32 ಜನ ಉತ್ತೀರ್ಣರಾಗಿದ್ದಾರೆ.

ಕಾಂಚನಾ ರಮೇಶ ಮೈಲ್ವಾರ್ ಶೇ 87.87 ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಶಾಲ ಗುಂಡಪ್ಪ, ಚನ್ನಮ್ಮ ದೇವಿಂದ್ರಪ್ಪ ಉತ್ತಮ ಸಾಧನೆ ಮಾಡಿದ್ದಾರೆ.

3 ಡಿಸ್ಟಿಂಕ್ಷನ್, 21 ಪ್ರಥಮ ಶ್ರೇಣಿ, 4 ದ್ವಿತೀಯ ಶ್ರೇಣಿ, 4 ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-31-607767601

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.