ಕಲಬುರಗಿ: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಆಳಂದ ತಾಲ್ಲೂಕಿನ ನರೋಣಾ ಗ್ರಾಮದ ಶಾರದಾ ವಿದ್ಯಾಲಯ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ಶೇ 98ರಷ್ಟು ಫಲಿತಾಂಶ ಪಡೆದಿದೆ.

18 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಮೂವರು ಉನ್ನತ ಶ್ರೇಣಿ, 9 ಮಂದಿ ಪ್ರಥಮ ಮತ್ತು ನಾಲ್ವರು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕನ್ನಡ ಮತ್ತು ಹಿಂದಿ ವಿಷಯದಲ್ಲಿ ಇಬ್ಬರು 100ಕ್ಕೆ 100 ಅಂಕ ಪಡೆದಿದ್ದಾರೆ.

ಅಂತರಾ ಶಿವಲಿಂಗಪ್ಪಾ ಶೇ 94.56ರಷ್ಟು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಅರ್ಪಿತಾ ನಾಗರಾಜ ಶೇ 89.60 ಹಾಗೂ ಶ್ರೇಯಾ ಶ್ರೀನಾಥ ಶೇ 85.76ರಷ್ಟು ಅಂಕ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕಿ ನೀಲಮ್ಮ ಬೆಳಮಗಿ, ಆಡಳಿತಾಧಿಕಾರಿ ಮತ್ತು ಮುಖ್ಯಶಿಕ್ಷಕ, ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-31-1501954570

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.