ಕಲಬುರಗಿ: ನಗರದ ಎಸ್ಆರ್ಎನ್ ಮೆಹತಾ ಸಿಬಿಎಸ್ಇ ಶಾಲೆಗೆ 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ100ರಷ್ಟು ಫಲಿತಾಂಶ ಬಂದಿದೆ.

ಪರೀಕ್ಷೆಗೆ ಬರೆದ 119 ವಿದ್ಯಾರ್ಥಿಗಳೂ ತೇರ್ಗಡೆಯಾಗಿದ್ದಾರೆ. ಶ್ರೇಯಾ 500ಕ್ಕೆ 492 (ಶೇ98.4) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ತನ್ಮಯ್ ವಿರೇಶ್ ಕಸಬೇಗೌಡರ್ 489 (ಶೇ97.8) ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾನೆ.

ನಾಲ್ವರು ವಿದ್ಯಾರ್ಥಿಗಳು ಶೇ95ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ. 90ಕ್ಕಿಂತ ಮೇಲ್ಪಟ್ಟು 14 ವಿದ್ಯಾರ್ಥಿಗಳು, ಶೇ 85ಕ್ಕಿಂತ ಮೇಲ್ಪಟ್ಟು 25 ವಿದ್ಯಾರ್ಥಿಗಳು, ಶೇ 75ಕ್ಕಿಂತ ಹೆಚ್ಚು ಅಂಕಗಳನ್ನು 28 ವಿದ್ಯಾರ್ಥಿಗಳು ಪಡೆದಿದ್ದಾರೆ. ಪ್ರಥಮ ಶ್ರೇಣಿಯಲ್ಲಿ 42, ದ್ವಿತೀಯ ಶ್ರೇಣಿಯಲ್ಲಿ 6 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಚಾರ್ಯರು ಮತ್ತು ಶಾಲಾ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-34-664789745

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.