ಕಾಳಗಿ: ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಪ್ರೋತ್ಸಾಹಿಸುವ ಸಲುವಾಗಿ ಸಂಘದಿಂದ 2025-26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಯಲ್ಲಿ ಶೇ 90ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅನೀಲಕುಮಾರ ಗುತ್ತೇದಾರ ತಿಳಿಸಿದ್ದಾರೆ.

ಮಕ್ಕಳು, https://powermedia.info ಮೂಲಕ ಅರ್ಜಿ ಸಲ್ಲಿಸಬಹುದು. ನಿಗದಿಪಡಿಸಿರುವ ನಮೂನೆಯಲ್ಲಿ ಸಂಘದ ಜಿಲ್ಲೆ, ತಾಲ್ಲೂಕು, ಯೋಜನಾ ಶಾಖೆ ಅಧ್ಯಕ್ಷರು ಮತ್ತು ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ ಕಳುಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-31-865550161

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.