ಕಂಪ್ಲಿ: ತಾಲ್ಲೂಕಿನ ಸುಗ್ಗೇನಹಳ್ಳಿ ಗ್ರಾಮದ ಶ್ರೀವಿದ್ಯಾಭಾರತಿ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ ಎಲ್ಲ 37ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಶಾಲೆಯು ಶೇ 100ರಷ್ಟು ಸಾಧನೆ ಮಾಡಿದೆ. ಪಿ.ನೂರ್ ಎ.ತಸ್ಲಿಮ್ ಶೇ 97.60, ಕೆ.ತೇಜಸ್ವಿನಿ ಶೇ 96.16 ಅಂಕ ಗಳಿಸಿದ್ದಾರೆ. 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 22 ಪ್ರಥಮ ಶ್ರೇಣಿ, 4 ದ್ವಿತೀಯ ದರ್ಜೆ ಮತ್ತು ಒಬ್ಬರು ತೃತೀಯ ಸ್ಥಾನದಲ್ಲಿ ಉತ್ತೀರ್ಣರಾಗಿದ್ದಾರೆ.

12 ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ, ಒಬ್ಬ ವಿದ್ಯಾರ್ಥಿ ಹಿಂದಿ ವಿಷಯದಲ್ಲಿ ಪೂರ್ಣ ಅಂಕ ಗಳಿಸಿದ್ದಾರೆ ಎಂದು ಶಾಲೆ ಆಡಳಿತ ಮಂಡಳಿ ಕಾರ್ಯದರ್ಶಿ ಕೆ. ಉಮಾದೇವಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-25-1596085590

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.