ಅಫಜಲಪುರ: ತಾಲ್ಲೂಕಿನ ಕರಜಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿದದೆ. 10 ವಿದ್ಯಾರ್ಥಿಗಳು ಅಗ್ರ ಶ್ರೇಣಿ, 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 22 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 28 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

ವಿದ್ಯಾರ್ಥಿನಿ ಪ್ರತೀಕ್ಷಾ ಈರಗೊಂಡ 611 ಅಂಕಗಳೊಂದಿಗೆ ಶೇ 97.76 ಫಲಿತಾಂಶ ಪಡೆದು ಶಾಲೆಗೆ ಪ್ರಥಮ ಹಾಗೂ ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಂಬಿಕಾ ಹಡಪದ ಶೇ 97.12, ಸ್ನೇಹಾ ಸಲಗಾರ ಶೇ 95, ಸಿದ್ದರಾಮ ಬಡಿಗೇರ್ ಶೇ 90 ಸುಮಿತ್ ರಾಠೋಡ ಶೇ 91 ಅಂಕಗಳು ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕ ಮಡಿವಾಳಪ್ಪ ಭಾಗೋಡಿ ಮತ್ತು ಶಿಕ್ಷಕ ವೃoದ ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-31-1937571541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.