ಕೆಂಭಾವಿ: ‘ಪಟ್ಟಣದ ಶ್ರೀವಿದ್ಯಾಲಕ್ಷ್ಮಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ 54 ವಿದ್ಯಾರ್ಥಿಗಳಲ್ಲಿ 52 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ’ ಎಂದು ಶಾಲೆಯ ಮುಖ್ಯಶಿಕ್ಷಕ ಬಿ.ಎಸ್. ಪಟೇಲ್ ತಿಳಿಸಿದ್ದಾರೆ.

ಇದರಲ್ಲಿ 12 ಅತ್ಯುನ್ನತ ಶ್ರೇಣಿ, 34 ಪ್ರಥಮ ಶ್ರೇಣಿ, 6 ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಬದಿಹಾ ಆಫಾಫ ಶೇ 96.96, ಮಹಮ್ಮದ್ ಏಜಾಜ ಹುಸೇನ್ ಶೇ 95.84, ಪದ್ಮಾವತಿ ಎಸ್ ಜಿ ಶೇ 95.02 ಅಂಕ ಪಡೆದು ಶಾಲೆಗೆ ಕಿರ್ತಿ ತಂದಿದ್ದಾರೆ.

ಮಕ್ಕಳ ಈ ಸಾಧನೆಗೆ ಶಾಲೆಯ ಮುಖ್ಯಸ್ಥ ಎಸ್ ರಾಮು. ಹಾಗೂ ಕಾರ್ಯದರ್ಶಿ ಎಸ್ ನಾಗಮಣಿ. ಹಾಗೂ ಶಾಲಾ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-30-1812775175

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.