ಬೇತಮಂಗಲ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 621ಅಂಕ ಪಡೆದು ಕೆಜಿಎಫ್ ತಾಲ್ಲೂಕಿಗೆ ಮೊದಲ ಸ್ಥಾನ ಪಡೆದ ಹಾರಿಕಾ ರೆಡ್ಡಿ ಅವರನ್ನು ತಾಲ್ಲೂಕಿನ ಶಿಕ್ಷಕರು ಅದ್ದೂರಿಯಾಗಿ ಸತ್ಕರಿಸಿದರು.

ಹಾರಿಕಾ ಬೇತಮಂಗಲದ ಶ್ರೀಭವಾನಿ ವಿದ್ಯಾ ಸಂಸ್ಥೆ ವಿದ್ಯಾರ್ಥಿನಿ. ಶಿಕ್ಷಕರಾದ ಅರುಣಾ ಮತ್ತು ಶಂಕರ್ ರೆಡ್ಡಿ ದಂಪತಿ ಪುತ್ರಿ.

ಶಿಕ್ಷಕರು ಹಾರಿಕಾ ಮನೆಗೆ ಹೋಗಿ ಸಿಹಿ ಹಂಚಿ ಅಭಿನಂದಿಸಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹ ಮೂರ್ತಿ ಮಾತನಾಡಿ,‘ಶಿಕ್ಷಕರು ತಮ್ಮ ಶಾಲೆ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟಾಗ ಅವರ ಸ್ವಂತ ಮಕ್ಕಳೂ ಉತ್ತಮ ಸಾಧನೆ ಮಾಡುತ್ತಾರೆ. ಇದಕ್ಕೆ ಅರುಣಾ-ಶಂಕರ್ ರೆಡ್ಡಿ ದಂಪತಿಯೇ ಉದಾಹರಣೆ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೆಜಿಎಫ್ ತಾಲೂಕಿನ ಅನೇಕ ಶಿಕ್ಷಕರು ಮತ್ತು ಶಿಕ್ಷಕಿಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-18-1404555362

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.