ಕೌಜಲಗಿ: ಸಮೀಪದ ಬಾಗೋಜಿಕೊಪ್ಪ ಗ್ರಾಮದ ಗುರವರೇಣ್ಯ ಗ್ರಾಮೀಣ ವಿದ್ಯಾಪೀಠ ಶಿಕ್ಷಣ ಸಂಸ್ಥೆಯ ಜಗದ್ಗುರು ದಾರುಕಾಚಾರ್ಯ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದೆ.

ಪರೀಕ್ಷೆಗೆ ಹಾಜರಾದ 39 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 6, ಪ್ರಥಮ ಶ್ರೇಣಿಯಲ್ಲಿ 23, ದ್ವಿತೀಯ ಶ್ರೇಣಿಯಲ್ಲಿ 5 ಹಾಗೂ ತೃತೀಯ ಶ್ರೇಣಿಯಲ್ಲಿ 5 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸ್ಮಿತಾ ಭೀಮನಗೌಡ ಪಾಟೀಲ ಶೇ 96.64 ಪ್ರಥಮ, ರಾಜೇಶ್ವರಿ ಬಸವರಾಜ ಕ್ಯಾಸ್ತಿ ಶೇ 89.92 ದ್ವಿತೀಯ ಹಾಗೂ ಬಸಮ್ಮ ಬಸವರಾಜ ದಳವಾಯಿ ಶೇ 88.08 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ವಿದ್ಯಾಪೀಠದ ಸಂಸ್ಥಾಪಕ ಅಧ್ಯಕ್ಷರಾದ ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಕಾರ್ಯದರ್ಶಿಗಳಾದ ಯು.ಡಿ. ಕೊಳವಿ, ಆಡಳಿತಾಧಿಕಾರಿಗಳು, ಶಿಕ್ಷಣ ಸಂಸ್ಥೆಯ ಸದಸ್ಯರು, ಮುಖ್ಯ ಶಿಕ್ಷಕರು, ಸಿಬ್ಬಂದಿ ಹರ್ಷ ವ್ಯಕ್ತ ಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-21-708165976

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.