ಕೌಜಲಗಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ವಲಯ ಕೌಜಲಗಿ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಶಾಲೆಯ ಒಟ್ಟು 54 ವಿದ್ಯಾರ್ಥಿಗಳಲ್ಲಿ 51 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ 94.44ರಷ್ಟು ಫಲಿತಾಂಶ ಬಂದಿದೆ. ಅತ್ಯುನ್ನತ- 7 ಪ್ರಥಮ ದರ್ಜೆ 23, ದ್ವಿತೀಯ ದರ್ಜೆ–12 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಅಮೃತಾ ದಾನನ್ನವರ ಶೇ 93.80, ಜ್ಯೋತಿ ಉದ್ದವಗೋಳ ಶೇ 91.20, ಹಾಗೂ ಶಾಲಿನಿ ದಾನನ್ನವರ ಶೇ 90.72 ಅಂಕ ಪಡೆದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-21-793503433

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.