ಲಕ್ಕುಂಡಿ: ಇಲ್ಲಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 98.6 ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 72 ವಿದ್ಯಾರ್ಥಿಗಳಲ್ಲಿ 71 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಹೇಮಲತಾ ಕುಲಕರ್ಣಿ ಶೇ 93.60 ಹಾಗೂ ಪ್ರೇಮಾ ಬಾರಿಕಾಯಿ ಶೇ 93.60 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವೈಷ್ಣವಿ ನೇಲಗುಡ್ಡದಶೇ90.88), ಲಕ್ಷ್ಮೀ ಅಬ್ಬಿಗೇರಿ (ಶೇ 90.88) ಅಂಕ ಪಡೆದು ದ್ವಿತೀಯ, ಪೂರ್ಣಿಮಾ ಹನವಾಳ (ಶೇ 89.92) ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾಳೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-23-656632204

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.