ಲಿಂಗಸುಗೂರು: ಪಟ್ಟಣದ ಜ್ಞಾನ ಸಂಜೀವಿನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಫಲಿತಾಂಶ ದೊರೆತಿದೆ.

ಶಾಲೆಯ 91 ವಿದ್ಯಾರ್ಥಿಗಳಲ್ಲಿ 83 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇದರಲ್ಲಿ 12 ಡಿಸ್ಟಿಂಕ್ಷನ್, 47 ಪ್ರಥಮ, 12 ವಿದ್ಯಾರ್ಥಿಗಳು ದ್ವಿತೀಯ, 12 ವಿದ್ಯಾರ್ಥಿಗಳು ತೃತೀಯ ಸ್ಥಾನದಲ್ಲಿ ತೇರ್ಗಡೆ ಹೊಂದಿದ್ದಾರೆ.

ಸಂಜಯ ಶಂಕರಲಿಂಗಪ್ಪ ಹತ್ತರಕಿಹಾಳ ಶೇ98.88 ಅಂಕಗಳಿಸಿ ತಾಲ್ಲೂಕಿಗೆ ದ್ವಿತೀಯ ಹಾಗೂ ಜಿಲ್ಲೆಗೆ ಹತ್ತನೇ ಸ್ಥಾನಗಳಿಸಿದ್ದಾನೆ. ಸಮರ್ಥ ಮುತಾಲಿಕ ಶೇ97.92, ಮನೋಜರೆಡ್ಡಿ ಶೇ96.96, ರುಬೇಜಾ ಶೇ95.08, ಶ್ರೀನಿಧಿ ಶೇ95.04 ಅಂಕಗಳಿಸಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ರವಿಕುಮಾರ ಕುಲಕರ್ಣಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-32-1793361389

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.