ಮಾಗಡಿ: ಪ್ರಸ್ತಕ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಪಟ್ಟಣದ ಕೆಂಪೇಗೌಡ ಪ್ರೌಢಶಾಲೆಗೆ ಶೇ 100ರಷ್ಟು ಫಲಿತಾಂಶ ಬಂದಿದೆ ಎಂದು ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ರಾಮಕೃಷ್ಣಯ್ಯ ತಿಳಿಸಿದರು.

ಪರೀಕ್ಷೆಯಲ್ಲಿ 52 ಉತ್ತೀರ್ಣರಾಗಿದ್ದು, ಇದರಲ್ಲಿ 26 ಅತ್ಯುತ್ತಮ ಶ್ರೇಣಿ, 24 ಪ್ರಥಮ ಶ್ರೇಣಿ ಮತ್ತು ಇಬ್ಬರು ದ್ವಿತೀಯ ಶ್ರೇಣಿಯಲ್ಲಿ ತೇರ್ಗೆಡೆಯಾಗಿದ್ದಾರೆ. ಜಾನವಿ (612) ಶಾಲೆಗೆ ಪ್ರಥಮ ಸ್ಥಾನ, ಪೂರ್ವಿಕ ಗೌಡ (611), ಪೂರ್ಣಿಮಾ (611), ಲಾವಣ್ಯ (601) ಅಂಕ ಪಡೆದಿದ್ದಾರೆ. ನಮ್ಮ ಶಾಲೆ ಸತತ 19 ವರ್ಷದಿಂದ ಶೇಕಡ ನೂರರಷ್ಟು ಫಲಿತಾಂಶ ಪಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಆಡಳಿತ ಮಂಡಳಿ ಸದಸ್ಯರಾದ ಎಂ.ಆರ್. ಮಂಜುನಾಥ್, ಹೊಸಪೇಟೆ ರಮೇಶ್, ನಾಗರಾಜು, ಈರಣ್ಣ, ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-14-822384818

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.