ಮಂಡ್ಯ: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನೆಹರು ನಗರದಲ್ಲಿರುವ ಎಸ್.ಬಿ. ಎಜುಕೇಷನ್ ಟ್ರಸ್ಟಿನ ಮಾಂಡವ್ಯ ಇಂಟಿಗ್ರೇಟೆಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ 100 ಫಲಿತಾಂಶ ಪಡೆದಿದೆ.

ಪರೀಕ್ಷೆಗೆ ಹಾಜರಾಗಿದ್ದ 100 ವಿದ್ಯಾರ್ಥಿಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಎಂ.ಕೆ. ರಕ್ಷಾ-605, ಅಫ್ಸೀಯಾ ಖಾನಂ -582, ಶ್ರೇಯಸ್ ಜಿ. ಗೌಡ -581 ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಎಸ್.ಬಿ. ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಬಿ. ಶಿವಲಿಂಗಯ್ಯ, ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-40-1701419331

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.