ಮಂಡ್ಯ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ವತಿಯಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಬೆಂಗಳೂರಿನಲ್ಲಿ ಮೇ 31ರಂದು ನಡೆಯಲಿದ್ದು, ಹೆಸರು ನೋಂದಾಯಿಸಿಕೊಳ್ಳುವಂತೆ ಸಂಘದ ಮದ್ದೂರು ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಪಿ.ಮಹೇಶ್ ಮನವಿ ಮಾಡಿದರು.

ಮೊದಲ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಬೆಂಗಳೂರು ಟೌನ್ಹಾಲ್ನ ಪುಟ್ಟಣ್ಣ ಚೆಟ್ಟಿನಾಡ್ ಪುರಭವನದಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ.ಪಿ.ನಂಜುಂಡಿ ಸಾರಥ್ಯದಲ್ಲಿ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.

ಶೇ 75ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮೇ 25ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ ಕೆ.ಸುಂಧರ್ ಮೊ.98864 23935 ಸಂಪರ್ಕಿಸಬೇಕೆಂದು ವಿವರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-40-1842926954

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.