ಮಂಡ್ಯ: ತಾಲ್ಲೂಕಿನ ಹಳೇಬೂದನೂರು ಗ್ರಾಮದ ಶ್ರೀವೆಂಕಟೇಶ್ವರ ವಿದ್ಯಾನಿಕೇತನ ಶಾಲೆಯು 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದೆ.

ಈ ವರ್ಷ ಪರೀಕ್ಷೆಗೆ ಹಾಜರಾದ 66 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ಶಿಲ್ಪಾ ಬಿ.ಎಸ್. (617) ಅವರು ರಾಜ್ಯ ಮಟ್ಟದಲ್ಲಿ 9ನೇ ರ್ಯಾಂಕ್ ಗಳಿಸಿ, ಮಂಡ್ಯ ಜಿಲ್ಲೆಯಲ್ಲಿ 5ನೇ ಸ್ಥಾನ ಪಡೆದಿದ್ದಾರೆ.

ಭಾರ್ಗವಿ ಬಿ.ಎಸ್ 613, ಮೋನಿಕಾ ಬಿ.ಎಸ್ 599 ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

33 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. ಶೇ 92.54 ಫಲಿತಾಂಶ ದೊಂದಿಗೆ ಮಂಡ್ಯ ತಾಲ್ಲೂಕಿನಲ್ಲಿ ಅತ್ಯುತ್ತಮ ಫಲಿತಾಂಶ ಪಡೆದಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಿವಮೂರ್ತಿ ಕೀಲಾರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-40-79989840

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.