ಮಾನ್ವಿ: ತಿಂಥಣಿ ಬ್ರಿಡ್ಜ್ನ ಕಾಗಿನೆಲೆ ಕನಕ ಗುರುಪೀಠದ ಶಾಖಾ ಮಠದಲ್ಲಿ ಮೇ28ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ 2025-26 ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಶೇ90 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದ ಕುರುಬ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಮಾನ್ವಿ ತಾಲ್ಲೂಕಿನ ಕುರುಬ ಸಮುದಾಯದ ವಿದ್ಯಾರ್ಥಿಗಳು 9901146162ಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ತಾಲ್ಲೂಕು ಕನಕ ಗುರುಪೀಠ ಸಮಿತಿಯ ಅಧ್ಯಕ್ಷ ಮಲ್ಲಯ್ಯ ನಸಲಾಪುರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-32-850617346

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.