ಮೂಡುಬಿದಿರೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಆಳ್ವಾಸ್ ಪ್ರೌಢಶಾಲೆಯ 75 ವಿದ್ಯಾರ್ಥಿಗಳು 625ರಲ್ಲಿ 600ಕ್ಕೂ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಪೈಕಿ 139 ಮಂದಿ ಶೇ 95ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಾಧ್ವಿ ಪಿ.ವಿ (622), ಪೃಥ್ವಿರಾಜ್ ರೆಡ್ಡಿ (621), ಆದರ್ಶ (620), ಲಕ್ಷ್ಮಿ(619), ಪವನ್ ಕುಮಾರ್ (619), ಶಾಂಭವಿ (618), ಅನ್ವಿತಾ ಬಿ.(617), ಶಂಕರ ಗೌಡ(617), ಶ್ರೇಯಾ (616), ಸುಶ್ಮಿತಾ (616), ದಿಲೀಪ್ (615), ಕೇಶವ (615), ಪ್ರಿಯಾಂಕ (615), ಸ್ವಾತಿ (615), ವೀರೇಶ್(615) ವಿಶಿಷ್ಟ ಸಾಧನೆ ಮಾಡಿದ್ದಾರೆ. 184 ಮಂದಿ ಶೇ 90ಕ್ಕೂ ಅಧಿಕ, 247 ಮಂದಿ ಶೇ 85ಕ್ಕೂ ಅಧಿಕ ಅಂಕ ಪಡೆದಿದ್ದಾರೆ ಎಂದರು.

ನಾಲ್ಕು ವಿಷಯಗಳಲ್ಲಿ ಐವರು, ಮೂರು ವಿಷಯಗಳಲ್ಲಿ 13, 2 ವಿಷಯಗಳಲ್ಲಿ 37, 1 ವಿಷಯದಲ್ಲಿ 85 ಮಂದಿ ಪೂರ್ಣ ಅಂಕ ಗಳಿಸಿದ್ದಾರೆ.

ಆಳ್ವಾಸ್ನ ಒಟ್ಟು ಪ್ರೌಢಶಾಲೆಯ 139 ಮಂದಿ ಶೇ 95ಕ್ಕಿಂತ ಅಧಿಕ ಅಂಕ, ಶೇ 90ಕ್ಕಿಂತ ಅಧಿಕ ಅಂಕವನ್ನು 300 ಮಂದಿ, ಶೇ 85ಕ್ಕಿಂತ ಅಧಿಕ ಅಂಕವನ್ನು 432 ಮಂದಿ ಪಡೆದಿದ್ದಾರೆ ಎಂದರು.

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಬಿ., ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ವಿಜಯಾ ಟಿ. ಮೂರ್ತಿ , ಆಡಳಿತಾಧಿಕಾರಿ ಪ್ರೀತಂ ಕುಂದರ್ ಹಾಗೂ ಸಹಾಯಕ ಆಡಳಿತಾಧಿಕಾರಿ ರಾಜೇಶ್ ಕುಮಾರ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-29-1151190977

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.