ಮುದ್ದೇಬಿಹಾಳ: ಅಭ್ಯುದಯ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಶ್ರೀನಿಧಿ ಬಡಿಗೇರ ಶೇ 98.56 ಶಾಲೆಗೆ ಪ್ರಥಮ, ಸಿದ್ದರಾಯ ರಮೇಶ ಬಾಲರೆಡ್ಡಿ ಶೇ 97.6 ದ್ವಿತೀಯ, ಮಲ್ಲಪ್ಪ ಗುಂಡಕನಾಳ ಶೇ 97.44 ತೃತೀಯ ಸ್ಥಾನ ಪಡೆದಿದ್ದಾರೆ.

ಒಟ್ಟಾರೆ 191 ವಿದ್ಯಾರ್ಥಿಗಳಲ್ಲಿ ಎಲ್ಲ 191 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಡಿಸ್ಟಿಂಕ್ಷನ್ ನಲ್ಲಿ 74 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 113, ದ್ವಿತೀಯ ದರ್ಜೆಯಲ್ಲಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಅಭ್ಯುದಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್ ಮದರಿ ಹೇಳಿದರು.

ಈ ಸಂದರ್ಭದಲ್ಲಿ ಶ್ರೀದೇವಿ ಎಂ ಮದರಿ, ಬಸವರಾಜ ಬಿಜ್ಜೂರ, ರವಿ ಜಗಲಿ, ಗೀತಾ ಹುರ್ಕಡಲಿ, ಪ್ರೌಢಶಾಲೆಯ ಪ್ರಾಂಶುಪಾಲರು ಅಜಿತ್ ಆರ್ ಮತ್ತು ಬಿ.ಕೆ.ಪೂಜಾರಿ, ಭೀಮಣ್ಣ ತಳವಾರ, ಬಸವರಾಜ ಗೂಡ್ಲಮನಿ ಸೇರಿದಂತೆ ವಿದ್ಯಾರ್ಥಿಗಳು ಪೋಷಕರು, ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-26-1611053947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.